ಕರಾವಳಿಕೊಡಗುನಮ್ಮ ತುಳುವೇರ್ಪುತ್ತೂರುಸುಳ್ಯ

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಮಾಹಿತಿ ಕಾರ್ಯಕ್ರಮ

385

ನ್ಯೂಸ್‌ನಾಟೌಟ್: ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಗುರುವಾರ ತೆರಿಗೆ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕೇಂದ್ರ ತೆರಿಗೆ ಇಲಾಖೆ ಮಂಗಳೂರು ಇದರ ವಿಶ್ರಾಂತ ಉಪಆಯುಕ್ತ ನಾಗರಾಜ್ ಕೆ. ಸರಕು ಮತ್ತು ಸೇವಾ ತೆರಿಗೆ ಬಗ್ಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಉದಯಕೃಷ್ಣ ಬಿ. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಕಾನೂನು ಸಲಹಾ ಸಮಿತಿಯ ಸಂಯೋಜಕ ಲಕ್ಷ್ಮೀಕಾಂತ್ ಕೆ.ಎಲ್. ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಂಜಲಿ, ಕವನ ಮತ್ತು ರಮ್ಯಾ ಪ್ರಾರ್ಥಿಸಿದರು. ಉಪನ್ಯಾಸಕ ರಂಜನ್ ಕೆ.ಎನ್. ಸ್ವಾಗತಿಸಿ, ಉಪನ್ಯಾಸಕ ಲಕ್ಷ್ಮೀಕಾಂತ್ ಕೆ.ಎಲ್. ವಂದಿಸಿದರು. ಉಪನ್ಯಾಸಕಿ ರಶ್ಮಿ ಎಚ್.ಕಾರ್ಯಕ್ರಮ ನಿರೂಪಿಸಿದರು.

See also  ಸೌಜನ್ಯ ಪ್ರಕರಣ ಮರು ತನಿಖೆ ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರೇ ಪ್ರತಿಭಟನೆ, ಒಕ್ಕಲಿಗ ಗೌಡ ಸೇವಾ ಸಂಘ ಎಚ್ಚರಿಕೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget