ಕೆವಿಜಿ ಕ್ಯಾಂಪಸ್‌

ಸುಳ್ಯ: ಅಂತರ್ ಕಾಲೇಜು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಎನ್ಎಂಸಿ ವಿದ್ಯಾರ್ಥಿನಿಗೆ ಬಹುಮಾನ, ಗಾನ ಬಿ ಡಿ. ಅವರಿಗೆ ತೃತೀಯ ಸ್ಥಾನ

140

ನ್ಯೂಸ್ ನಾಟೌಟ್ : ಮಂಗಳೂರಿನ ಎಸ್ ಸಿ ಎಸ್ ಪದವಿ ಕಾಲೇಜು ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡ ಅಂತರ್ ಕಾಲೇಜು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ತೃತೀಯ ಬಿ ಎ ವಿದ್ಯಾರ್ಥಿನಿ ಗಾನ ಬಿ ಡಿ. ತೃತೀಯ ಸ್ಥಾನ ಗಳಿಸಿರುತ್ತಾಳೆ. ಈಕೆ ಬಲ್ಕಾಡಿಯ ಧನಂಜಯ ಮತ್ತು ಜಲಜಾಕ್ಷಿಯವರ ಪುತ್ರಿಯಾಗಿದ್ದಾಳೆ.

See also  ಸುಳ್ಯ: ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget