Latestಕ್ರೀಡೆ/ಸಿನಿಮಾಸಿನಿಮಾ

ರಜನಿಕಾಂತ್ ನಟನೆಯ ‘ಜೈಲರ್ 2’ ಚಿತ್ರದಲ್ಲಿ ಶಾರುಖ್ ಖಾನ್ ನಟನೆ..? ನಟ ಶಿವರಾಜ್‌ ಕುಮಾರ್‌ ಗೂ ಪ್ರಮುಖ ಪಾತ್ರ..!

234

ನ್ಯೂಸ್ ನಾಟೌಟ್: ನೆಲ್ಸನ್ ದಿಲೀಪ್‌ ಕುಮಾರ್ ನಿರ್ದೇಶನದ ರಜನಿಕಾಂತ್ ನಟನೆಯೆ ‘ಜೈಲರ್ 2’ ಚಿತ್ರದಲ್ಲಿ ಬಾಲಿವುಡ್‌ ನಟ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

‘ಜೈಲರ್ 2’ನಲ್ಲಿ ಮೋಹನ್ ಲಾಲ್, ಶಿವರಾಜ್ ಕುಮಾರ್ ಮತ್ತು ಜಾಕಿ ಶ್ರಾಫ್ ನಟಿಸಲಿದ್ದಾರೆ. ಅಲ್ಲದೇ ಬಾಲಿವುಡ್‌ನ ಪ್ರಮುಖ ನಟರೊಬ್ಬರು ಕಾಣಿಸಿಕೊಳ್ಳಲಿದ್ದಾರೆ. ಈ ವದಂತಿ ಬೆನ್ನಲ್ಲೇ ಚಿತ್ರದಲ್ಲಿ ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆಯೇ? ಎಂಬ ಚರ್ಚೆ ಆರಂಭವಾಗಿದೆ.

‘ಜೈಲರ್ 2’ 2023ರ ಸೂಪರ್‌ಹಿಟ್ ಚಿತ್ರ ‘ಜೈಲರ್’ ನ ಮುಂದುವರಿದ ಭಾಗವಾಗಿದೆ. ಈ ಚಿತ್ರದಲ್ಲಿ ತೆಲುಗು ನಟ ನಂದಮೂರಿ ಬಾಲಕೃಷ್ಣ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಗಾರ್ಜುನ ಅಕ್ಕಿನೇನಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರದಲ್ಲಿ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ನಟಿಸುತ್ತಿರುವುದಾಗಿ ಇತ್ತೀಚೆಗೆ ಹೈದರಾಬಾದ್‌ ನಲ್ಲಿ ಹೇಳಿಕೊಂಡಿದ್ದರು. ಈ ಬಗ್ಗೆ ನಿರ್ದೇಶಕ ನೆಲ್ಸನ್ ತಮ್ಮ ಬಳಿ ಚರ್ಚಿಸಿದ್ದಾರೆ. ಚಿತ್ರದಲ್ಲಿ ನನ್ನ ಪಾತ್ರದ ಚಿತ್ರೀಕರಣ ಇನ್ನೂ ಆರಂಭವಾಗಿಲ್ಲ ಎಂದಿದ್ದರು.

ಹನಿಟ್ರ್ಯಾಪ್ ಕೇಸ್ ​ನಲ್ಲಿ ಗುಜರಾತ್ ​ನ ಸೋಶಿಯಲ್ ಮೀಡಿಯಾ ಸ್ಟಾರ್ ಬಂಧನ..! 11 ತಿಂಗಳು ತಲೆಮರೆಸಿಕೊಂಡಿದ್ದಾಕೆ ವಿರುದ್ಧ ಒಟ್ಟು 9 ಪ್ರಕರಣ..!

ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯ ವರ್ಗಾವಣೆ..! ಇಲ್ಲಿದೆ ಸಂಪೂರ್ಣ ಮಾಹಿತಿ

See also  ಪಹಲ್ಗಾಮ್ ದಾಳಿ ಬಳಿಕ ಕಾಶ್ಮೀರಕ್ಕೆ ಪ್ರಧಾನಿ ಮೋದಿ ಮೊದಲ ಭೇಟಿ..! ಐಫೆಲ್ ಟವರ್‌ ಗಿಂತಲೂ ಎತ್ತರದ ರೈಲ್ವೆ ಬ್ರಿಡ್ಜ್​ ಉದ್ಘಾಟನೆ
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget