ಕರಾವಳಿಕ್ರೈಂ

ರೈಲಿನಡಿಗೆ ಬಿದ್ದು 17 ಎಮ್ಮೆಗಳು ಸಾವು..!

298

ನ್ಯೂಸ್‌ನಾಟೌಟ್‌: ಮಂಗಳೂರಿನ ಜೋಕಟ್ಟೆ ಅಂಗರಗುಂಡಿ ಬಳಿ ಭಾನುವಾರ (ಮೇ 14ರ) ರಾತ್ರಿ 12 ಗಂಟೆ ಸುಮಾರಿಗೆ ಗೂಡ್ಸ್ ರೈಲಿನಡಿಗೆ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ.

ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆಗೆ ಸಾಗುತಿತ್ತು. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ. ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.

See also  ಬೆಳ್ತಂಗಡಿ: ಸಾವಿರಾರು ಮೀನುಗಳ ಮಾರಣ ಹೋಮ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget