Uncategorized

ಜಲ ಜೀವನ್ ಮಿಷನ್ ಕುರಿತ 2 ದಿನಗಳ ಕಾರ್ಯಾಗಾರದಲ್ಲಿ ಸಂಪಾಜೆಯ ಜಿ.ಕೆ. ಹಮೀದ್ ಗೂನಡ್ಕ ಭಾಗಿ, ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಂಗಳೂರಿನಲ್ಲಿ ಪ್ರತಿನಿಧಿಸಿದ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ

ನ್ಯೂಸ್ ನಾಟೌಟ್: ಗಾಂಧಿ ಗ್ರಾಮ ಪುರಸ್ಕೃತ ಸಂಪಾಜೆ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಜಿ.ಕೆ. ಹಮೀದ್ ಗೂನಡ್ಕ ಅವರು ಜಲ ಜೀವನ್ ಮಿಷನ್ ಅಡಿಯಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಎರಡು ದಿನಗಳ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದಾರೆ.

‘woke shop on JJM Handling over process’ ಕುರಿತ ತರಬೇತಿ ಕಾರ್ಯಾಗಾರ ಇದಾಗಿದೆ. ಸಂಪಾಜೆ ಗ್ರಾಮ ಕುಡಿಯುವ ನೀರು ನೈರ್ಮಲ್ಯ ಸಮಿತಿ ಅಧ್ಯಕ್ಷರಾಗಿರುವ ಅವರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವುದು ವಿಶೇಷವಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ. ಅಕ್ಟೋಬರ್ 22 (ಇಂದು) ಮತ್ತು ನಾಳೆ ಈ ಕಾರ್ಯಾಗಾರ ನಡೆಯಲಿದೆ.

Click

https://newsnotout.com/2024/10/cab-driver-kannada-news-viral-news-romance-viral-notice/
https://newsnotout.com/2024/10/kannada-news-actor-darshan-kannada-news-health-issue-highcourt/

Related posts

ಆಸ್ತಿ ವಿವರ ಘೋಷಿಸಿಕೊಂಡ ಪ್ರಧಾನಿ ಮೋದಿ: ಎಷ್ಟಿದೆ ಗೊತ್ತಾ?

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್​ ಮುಂದುವರಿಕೆ: ಶಾಲೆ ಕಾಲೇಜಿಗೆ ರಜೆ