ಕರಾವಳಿಸುಳ್ಯ

ಜಾಲ್ಸೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಗುದ್ದಿದ ಆಂಬ್ಯುಲೆನ್ಸ್..! ವಿದ್ಯಾರ್ಥಿನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

198

ನ್ಯೂಸ್ ನಾಟೌಟ್ : ಶಾಲೆ ಮುಗಿಸಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಆಂಬ್ಯುಲೆನ್ಸ್ ಗುದ್ದಿ ಗಂಭೀರ ಗಾಯಗೊಂಡಿರುವ ಘಟನೆ ಸುಳ್ಯ ಸಮೀಪದ ಜಾಲ್ಸೂರಿನಿಂದ ಮಂಗಳವಾರ ಸಂಜೆ ನಡೆದಿದೆ.

ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

See also  ಸುಳ್ಯ: ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಟೂಡೆಂಟ್ ಕೌನ್ಸಿಲ್ ಉದ್ಘಾಟನೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget