ದೇಶ-ವಿದೇಶವೈರಲ್ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಭೂಕಂಪನ..! ರಿಕ್ಟರ್ ಮಾಪನದಲ್ಲಿ 5.2 ತೀವ್ರತೆ ದಾಖಲು

ನ್ಯೂಸ್ ನಾಟೌಟ್: ಜಮ್ಮು ಕಾಶ್ಮೀರದಲ್ಲಿ ಬುಧವಾರ(ನ.13) ಭೂಕಂಪನ ಸಂಭವಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಿಕ್ಟರ್ ಮಾಪನದಲ್ಲಿ 5.2 ತೀವ್ರತೆ ದಾಖಲಾಗಿದ್ದು ಘಟನೆಯಿಂದ ಯಾವುದೇ ಜೀವಹಾನಿ ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ ಎನ್ನಲಾಗಿದೆ.

ಬೆಳಿಗ್ಗೆ ಸುಮಾರು 10:43ರ ಸುಮಾರಿಗೆ ಕಣಿವೆ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು ಕೂಡಲೇ ಮನೆಯೊಳಗಿದ್ದ ಮಂದಿ ಹೊರಗೆ ಓಡಿ ಬಂದಿದ್ದು ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Click

https://newsnotout.com/2024/11/puttur-kambala-bettu-kananda-news-cctv/
https://newsnotout.com/2024/11/uppinangady-kadaba-taluk-kannada-news-house-in-govt-land/

Related posts

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯ ಸರಸ್ವತಿ ಮೂರ್ತಿ ಪ್ರತಿಷ್ಠಾಪನೆಗೆ ಆದೇಶ, ಏನಿದು ಹೊಸ ನಿಯಮ..?

‘ಪ್ರತಾಪ್ ಸಿಂಹ ಅವರೇ ಸ್ವಲ್ಪ ಬಾಯಿ ಮುಚ್ಚಿಕೊಂಡು ಇರಬೇಕು’, ಶಾಸಕ ಪ್ರದೀಪ್ ಈಶ್ವರ್ ಹೀಗೆ ಹೇಳಿದ್ಯಾಕೆ?

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮಳೆ ಆರ್ಭಟ ಸಾಧ್ಯತೆ, ನಾಳೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್