ಸುಳ್ಯ

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಿ.ಜಾನಕಿ ವೆಂಕಟರಮಣ ಗೌಡ ಅವರ 12ನೇ ಪುಣ್ಯಸ್ಮರಣೆ

ನ್ಯೂಸ್ ನಾಟೌಟ್: ಕುರುಂಜಿ ವೆಂಕಟರಮಣ ಗೌಡ ಅವರ ಧರ್ಮಪತ್ನಿ ಶ್ರೀಮತಿ ಜಾನಕಿ ವೆಂಕಟರಮಣ ಗೌಡ ಅವರು ಅಗಲಿ ಇಂದಿಗೆ 12 ವರ್ಷಗಳು ಸಂದಿವೆ. ಈ ಹಿನ್ನೆಲೆಯಲ್ಲಿ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಿ. ಜಾನಕಿ ವೆಂಕಟರಮಣ ಗೌಡ ಅವರ ಭಾವಚಿತ್ರಕ್ಕೆ ಪುಷ್ಪನಮನದೊಂದಿಗೆ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಭಾರಿ ಡೀನ್ ಮತ್ತು ಮೆಡಿಕಲ್ ಸೂಪರಿಂಟೆಂಡೆಂಟ್ ಆಗಿರುವ ಡಾ| ಸಿ. ರಾಮಚಂದ್ರ ಭಟ್, ಮುಖ್ಯ ಹಣಕಾಸು ಅಧಿಕಾರಿ(CFO) ಧನಂಜಯ ಮದುವೆಗದ್ದೆ, ಡಾ. ಸುಬ್ರಹ್ಮಣ್ಯ, ಕಾಲೇಜಿನ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು, ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಸುಳ್ಯ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡದಿಂದ ರಕ್ತದಾನ ಶಿಬಿರ, ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಕರಸೇವೆಯಲ್ಲಿ ಹುತಾತ್ಮರಾದವರ ಸ್ಮರಣೆ

ಸುಳ್ಯ:ನಗರ ಪಂಚಾಯತ್‌ನಲ್ಲಿ ಪುಲ್ವಾಮಾ ದಾಳಿಯ ಹುತಾತ್ಮರಿಗೆ ಪುಷ್ಪ ನಮನ ಸಮರ್ಪಣೆ; 40 ಸಿಆರ್‌ಪಿಎಫ್ ಯೋಧರಿಗೆ ಗೌರವ ನಮನ

ಶಿಕ್ಷಣ ಇಲಾಖೆಯ ಟಾಸ್ಕ್ ಫೋರ್ಸ್‌ ಸದಸ್ಯರಾಗಿ ಡಾ. ಚಂದ್ರಶೇಖರ್‌ ದಾಮ್ಲೆ ಆಯ್ಕೆ