ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಸತ್ತವರ ಶವಗಳನ್ನು ನದಿಗೆ ಎಸೆಯಲಾಗಿದೆ ಎಂದ ಜಯಾ ಬಚ್ಚನ್..! ಸರ್ಕಾರದ ಅಂಕಿ-ಅಂಶಗಳ ಬಗ್ಗೆ ಅನುಮಾನ..?

ನ್ಯೂಸ್ ನಾಟೌಟ್ : ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ಪ್ರಯಾಗರಾಜ್ ​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವನ್ನು ಗುರಿಯಾಗಿಸಿಕೊಂಡು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಈಗ ದೇಶದ ಅತ್ಯಂತ ಕಲುಷಿತ ನೀರು ಎಲ್ಲಿದೆ? ಎಂಬ ಪ್ರಶ್ನೆಯನ್ನು ಯಾರನ್ನೇ ಕೇಳಿದರೂ ಅದಕ್ಕೆ ಉತ್ತರ ಮಹಾಕುಂಭದಲ್ಲಿದೆ ಎಂಬ ಉತ್ತರ ಬರುತ್ತದೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಶವಗಳನ್ನು ನದಿಗೆ ಎಸೆಯಲಾಗಿದೆ. ಇದರಿಂದಾಗಿ ನೀರು ಇನ್ನಷ್ಟು ಕಲುಷಿತವಾಗಿದೆ” ಎಂದು ಜಯಾ ಬಚ್ಚನ್ ಗಂಭೀರ ಆರೋಪ ಮಾಡಿದ್ದಾರೆ. … Continue reading ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಸತ್ತವರ ಶವಗಳನ್ನು ನದಿಗೆ ಎಸೆಯಲಾಗಿದೆ ಎಂದ ಜಯಾ ಬಚ್ಚನ್..! ಸರ್ಕಾರದ ಅಂಕಿ-ಅಂಶಗಳ ಬಗ್ಗೆ ಅನುಮಾನ..?