ನ್ಯೂಸ್ ನಾಟೌಟ್: ಮಡಿಕೇರಿ ಕಡೆಯಿಂದ ಬರುತ್ತಿದ್ದ ಗ್ಯಾಸ್ ಸಿಲಿಂಡರ್ ಹೊತ್ತ ಲಾರಿಯೊಂದು ನಿಯಂತ್ರಣ ತಪ್ಪಿ ಹೊಂಡಕ್ಕೆ ಜಾರಿದ ಘಟನೆ ಮಡಿಕೇರಿ ಸಮೀಪದ ಜೋಡುಪಾಲದಲ್ಲಿ ನಡೆದಿದೆ.
ಜೋಡು ಪಾಲದ ಭಟ್ರ ಚೆಡಾವು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
Click