ಕ್ರೈಂ

ಕಾರ್ಕಳ: ವಿಷ ಸೇವಿಸಿ ಪತ್ರಿಕೋದ್ಯಮ ವಿದ್ಯಾರ್ಥಿ ಆತ್ಮಹತ್ಯೆ

754

ಕಾರ್ಕಳ: ಮಾನಸಿಕ ಖಿನ್ನತೆಗೆ ಒಳಗಾದ ವಿಧ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿ ಶಿರ್ಲಾಲು ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಶಬರೀಶ್ (20) ಎಂದು ಗುರುತಿಸಲಾಗಿದ್ದು, ಈತ ಕಾರ್ಕಳದ ಎಂಪಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ. ಕೆಲದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗಿದ್ದು,ಮಂಗಳವಾರ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಕತ್ತೆಗಳನ್ನು ಮಾರಿ ರೈತರಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿದ ಕಂಪನಿ..! 300ಕ್ಕೂ ಅಧಿಕ ಅನ್ನದಾತರಿಗೆ ಆತಂಕ..!
  Ad Widget   Ad Widget   Ad Widget   Ad Widget   Ad Widget