ಕರಾವಳಿಸುಳ್ಯ

ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆ

446

ನ್ಯೂಸ್ ನಾಟೌಟ್ : ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಕ್ಷೇಮಾಧಿಕಾರಿ ಟೀನಾ ಹೆಚ್.ಎಸ್ ಧ್ವಜಾರೋಹಣ ಮಾಡಿ ಗಣರಾಜ್ಯೋತ್ಸ ಇದರ ಮಹತ್ವದ ಕುರಿತು ಮಾತನಾಡಿದರು.

ಕಾರ‍್ಯಕ್ರಮದಲ್ಲಿ ಕಾಲೇಜಿನ ಬೋದಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

See also  ಮಂಗಳೂರು : ಬೈಕ್ ಸವಾರರ ಮೇಲೆ ಹರಿದ ಖಾಸಗಿ ಬಸ್‌! ಮುಂದೇನಾಯ್ತು? ಇಲ್ಲಿದೆ ಭೀಕರ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget