ಕರಾವಳಿ

ಕಡಬ:ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ,ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ

292

ನ್ಯೂಸ್ ನಾಟೌಟ್ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಉಂಟಾಗಿ ರಬ್ಬರ್ ತೋಟಕ್ಕೆ ಬೆಂಕಿ ಹಬ್ಬಿದ್ದು,ನಷ್ಟ ಸಂಭವಿಸಿದ ಘಟನೆ ಎ.29 ರಂದು ವರದಿಯಾಗಿದೆ.ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಲಾಡಿ ಐಲ ಎಂಬಲ್ಲಿ ಈ ಘಟನೆ ನಡೆದಿದೆ.

ಸ್ಥಳೀಯ ವ್ಯಕ್ತಿಗಳಿಗೆ ಸೇರಿದ ರಬ್ಬರ್ ತೋಟಗಳಿಗೆ ಹಾನಿಯಾಗಿದೆ.ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕದಳದವರಿಗೆ ವಿಷಯ ತಿಳಿಸಿದ್ದು,ಸ್ಥಳಕ್ಕೆ ಕೂಡಲೇ ಅಗ್ನಿ ಶಾಮಕ ದಳದವರು ಬಂದಿದ್ದಾರೆ.ಕಾರ್ಯಾಚರಣೆ ಮೂಲಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

See also  ಬಜರಂಗದಳ ನಿಷೇಧಿಸುವ ಪ್ರಸ್ತಾಪ ಕಾಂಗ್ರೆಸ್ ಮುಂದಿಲ್ಲ,ಉಡುಪಿಯಲ್ಲಿ ವೀರಪ್ಪ ಮೊಯ್ಲಿ ಸ್ಪಷ್ಟನೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget