ನ್ಯೂಸ್ ನಾಟೌಟ್: ಕಡಬದ ಬಿಳಿನೆಲೆ ಬಳಿ ಬೈಕ್ ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ