ಕರಾವಳಿ

ಕಡಬ:ಬಸ್-ಕಾರ್ ಡಿಕ್ಕಿ,ಇಬ್ಬರಿಗೆ ಗಾಯ

ನ್ಯೂಸ್ ನಾಟೌಟ್ : ಕಡಬದ ಪೇರಡ್ಕ ಬಳಿ ಬಸ್ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಧರ್ಮಸ್ಥಳ ಕಡೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಸುಬ್ರಹ್ಮಣ್ಯ ಕಡೆ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ದುರಂತ ಸಂಭವಿಸಿದೆ.

ಘಟನೆಯಲ್ಲಿ ಕಾರಿನ ಹಿಂಬದಿ ಸೀಟಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಅವರನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆ ಬರುತ್ತಿದ್ದುದರಿಂದ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Related posts

ಕೊರಗಜ್ಜನ ಕವಿತೆಗಳಲ್ಲಿ ಆಕ್ಷೇಪಾರ್ಹ ಪದ ಬಳಕೆ, ಜಾಲತಾಣಗಳಲ್ಲಿ ಕುಹಕವಾಡುತ್ತಿರುವವರು ಯಾರು..?

ಸುಳ್ಯ: ಸಿವಿಲ್‌ ನ್ಯಾಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಅನಾರೋಗ್ಯದಿಂದ ಭಜರಂಗದಳ ಕಾರ್ಯಕರ್ತ ನಿಧನ,ವೈದ್ಯರ ನಿರ್ಲಕ್ಷ್ಯದ ಆರೋಪ