ಕ್ರೈಂ

ಕಡಬ: ಕಾಡಿನೊಳಗಿಂದ ನೀರಿನಲ್ಲಿ ಹರಿದು ಬಂತು ಮಾನವನ ತಲೆಬುರುಡೆ

580
Spread the love

ಕಡಬ: ಕಳೆದ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಕೊಳೆತ ತಲೆಬುರುಡೆಯೊಂದು ಹೊಳೆಯೊಂದರಲ್ಲಿ ತೇಲಿಬಂದಿರುವ ಘಟನೆ ತಾಲೂಕಿನ ಪೆರಾಬೆ ಗ್ರಾಮದ ಅನ್ನಡ್ಕ ಎಂಬಲ್ಲಿ ನಡೆದಿದೆ. ಅನ್ನಡ್ಕದಲ್ಲಿರುವ ತೋಡಿನಲ್ಲಿ ಪತ್ತೆಯಾಗಿರುವ ಕೊಳೆತ ತಲೆ ಬುರುಡೆ,ಕಾಡಿನಿಂದ ನೀರಿನೊಂದಿಗೆ ಕೊಚ್ಚಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದು, ಈ ಕುರುತಂತೆ ತನಿಖೆ ನಡೆಸುತ್ತಿದ್ದಾರೆ. ಯಾವೊಂದೂ ಸುಳಿವು ಇಲ್ಲದೇ ಪತ್ತೆಯಾಗಿರುವ ತಲೆಬುರುಡೆಯಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

See also  ಯೂಟ್ಯೂಬ್ ವಿಡಿಯೋ ನೋಡಿ ಸರ್ಜರಿ ಮಾಡಿದ ನಕಲಿ ವೈದ್ಯ..! 17ರ ಬಾಲಕನ ಶವವನ್ನು ಆಸ್ಪತ್ರೆಯ ಮೆಟ್ಟಿಲಲ್ಲೇ ಇಟ್ಟು ಪರಾರಿ..!
  Ad Widget   Ad Widget   Ad Widget   Ad Widget   Ad Widget   Ad Widget