Uncategorized

ಸೇತುವೆ ಮುರಿದುಕೊಂಡು ಹೊಳೆಗೆ ಬಿದ್ದ ಕಾರು..!

ನ್ಯೂಸ್ ನಾಟೌಟ್: ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಸೇತುವೆ ಮುರಿದುಕೊಂಡು ಕಾರೊಂದು ಉಕ್ಕಿ ಹರಿಯುತ್ತಿದ್ದ ಹೊಳೆಗೆ ಬಿದ್ದ ಘಟನೆ ನಡೆದಿದೆ. ಸದ್ಯ ಕಾರು ನೀರು ಪಾಲಾಗಿದೆ ಎಂದು ವರದಿಯಾಗಿದೆ. ಇದು ಮಂಜೇಶ್ವರ -ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕಾರು ಹೊಳೆಗೆ ಬೀಳುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿತ್ತು.

Related posts

ಆರೋಗ್ಯ ಕೇಂದ್ರಕ್ಕೆ ಬಾರದ ವೈದ್ಯರು, ನರ್ಸ್‌: 2 ತಾಸು ನರಳಾಡಿದ ತುಂಬು ಗರ್ಭಿಣಿ

ನಟಿ ಸಂಜನಾ ಬೋಳು ತಲೆಯ ಹಿಂದಿನ ವಿಷ್ಯ ಏನು?

ಏಳನೇ ಮಗುವಿಗೆ ಜನ್ಮ ನೀಡಿ ಆಸ್ಪತ್ರೆಯಲ್ಲೇ ಬಿಟ್ಟುಹೋದ ತಾಯಿ..!2 ವರ್ಷದ ಹಿಂದೆಯೇ ಕೊನೆಯುಸಿರೆಳೆದ ಗಂಡ..!