ಉಪ್ಪಿನಂಗಡಿಕರಾವಳಿಕ್ರೈಂಬೆಂಗಳೂರುರಾಜ್ಯ

ಆತ್ಮಹತ್ಯೆಗೆಂದು ಕುಮಾರಧಾರ ನದಿಗೆ ಹಾರಿದ ವ್ಯಕ್ತಿ ಪೊದೆಯಲ್ಲಿ ಸಿಕ್ಕಿಹಾಕಿಕೊಂಡ..? ಮುಂದೆ ನಡೆದಿದ್ದೇನು..? ಇಲ್ಲಿದೆ ಸಂಪೂರ್ಣ ಡಿಟೇಲ್ಸ್

252

ನ್ಯೂಸ್ ನಾಟೌಟ್: ಸುಬ್ರಹ್ಮಣ್ಯದ ಕುಮಾರಧಾರ ನದಿಗೆ ಆತ್ಮಹತ್ಯೆಗೆಂದು ಹಾರಿದ ವ್ಯಕ್ತಿಯನ್ನು ರಕ್ಷಿಸಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೊಡಿಂಬಾಳದ ಪುಳಿಕುಕ್ಕು ಎಂಬಲ್ಲಿ ಮಳೆಯಿಂದ ರಭಸವಾಗಿ ಹರಿಯುತ್ತಿರುವ ಕುಮಾರಧಾರ ನದಿಗೆ ಬೆಂಗಳೂರು ಮೂಲದ ರವಿಕುಮಾರ್ ಎಂಬಾತ ಸೇತುವೆಯೊಂದರಿಂದ ಹಾರಿ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ.

ಆತನ ಸಾವಿನ ಯತ್ನ ವಿಫಲವಾಗಿದೆ. ಆತ ಪೊದೆಯೊಂದರಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ತಕ್ಷಣ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

See also  ಸುಳ್ಯದಲ್ಲಿ ಭಾರೀ ಮಳೆ ಗಾಳಿ ಗುಡುಗು ಮಿಂಚು, ಕುರುಂಜಿಭಾಗ್ ನಲ್ಲಿ ಧರೆಗುರುಳಿದ ಮರ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget