ಕರಾವಳಿ

ಅಪ್ರಾಪ್ತ ಸೊಸೆಯನ್ನು ಗರ್ಭಿಣಿಯನ್ನಾಗಿಸಿದ ಪೋಲಿ ಮಾವ..!

ನ್ಯೂಸ್ ನಾಟೌಟ್: ಅಪ್ರಾಪ್ತ ಸೊಸೆಯನ್ನು ದೈಹಿಕ ಉಪಯೋಗಕ್ಕಾಗಿ ಬಳಸಿಕೊಂಡು ಆಕೆಯನ್ನು ಗರ್ಭವತಿಯನ್ನಾಗಿಸಿದ ಪೋಲಿ ಮಾವನನ್ನು ಇದೀಗ ಪೊಲೀಸರು ಹಿಡಿದು ಬಂಧಿಸಿ ಜೈಲಿಗೆ ದಬ್ಬಿದ್ದಾರೆ.

ಈ ಘಟನೆ ಕಡಬ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಕೊಂಬಾರಿನ ಮರುವಂಜೆಯ ನಿವಾಸಿ ರುಕ್ಮಯ್ಯ ಎನ್ನುವ ವ್ಯಕ್ತಿ ಸೊಸೆಯನ್ನು ಗರ್ಭಿಣಿಯನ್ನಾಗಿಸಿದ ಕಾಮುಕನಾಗಿದ್ದಾನೆ.

ಮಾವನ ಮನೆಯಲ್ಲಿ ಇದ್ದ 17 ವರ್ಷದ ಬಾಲಕಿಯ ಮೇಲೆ ಆರೋಪಿಯ ಕಳೆದ ಫೆಬ್ರವರಿ ತಿಂಗಳಿನಿಂದ ನಿರಂತರವಾಗಿ ನಾಲ್ಕೈದು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಪರಿಣಾಮ ಬಾಲಕಿಯು ಗರ್ಭಿಣಿಯಾಗಿದ್ದಾಳೆ. ಮನೆಗೆ ಆಶಾ ಕಾರ್ಯಕರ್ತೆ ಭೇಟಿ ನೀಡಿದಾಗ ವಿಷಯ ಬಹಿರಂಗವಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

Related posts

ಪಿಕಪ್ ವಾಹನದೊಳಗೆ ನುಗ್ಗಿದ ಮರದ ದಿಮ್ಮಿ,ಅದೃಷ್ಟವಶಾತ್ ಪಾರಾದ ಚಾಲಕ

ಉಪ್ಪಿನಂಗಡಿ:ತಡರಾತ್ರಿ ಹೊತ್ತಿ ಉರಿದ ಬೇಕರಿ ಅಂಗಡಿ..! ಬೆಳ್ತಂಗಡಿ ಮತ್ತು ಪುತ್ತೂರಿನಿಂದ ಬಂದ ಅಗ್ನಿಶಾಮಕ ವಾಹನಗಳು..!

ಬರೋಬ್ಬರಿ 25 ವರ್ಷಗಳ ಬಳಿಕ ವಿದ್ಯಾರ್ಥಿಗಳ ಗೆಟ್ ಟು ಗೆದರ್..! 1998- 99 ರ ಬ್ಯಾಚ್ ವಿದ್ಯಾರ್ಥಿಗಳ ಖುಷಿ ಹೇಗಿತ್ತು..?