ಕ್ರೈಂ

ಕಡಬ: ರಬ್ಬರ್ ಟ್ಯಾಪಿಂಗ್ ಮಾಡುವ ವ್ಯಕ್ತಿಗೆ ಚೂರಿ ಇರಿತ

ಕಡಬ: ಇಲ್ಲಿನ ಸಮೀಪದ ಮರ್ದಾಳದಲ್ಲಿ ಚೂರಿ ಇರಿತ ಗೊಂಡು ರಬ್ಬರ್ ಟ್ಯಾಪರ್ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಡಿ.28 ರ ತಡರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

ಕೇರಳ ಮೂಲದ ಪ್ರಸ್ತುತ ಮರ್ದಾಳದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿರುವ ಪ್ರಸಾದ್(57ವ) ಎಂಬವರು ಚೂರಿ ಇರಿತಕೊಳಗಾದ ವ್ಯಕ್ತಿ. ಪ್ರಸಾದ್ ಅವರಿಗೆ ಸ್ಥಳೀಯ ಇನ್ನೋರ್ವ ರಬ್ಬರ್ ಟ್ಯಾಪರ್ ಶಿವಪ್ರಸಾದ್ ಎಂಬಾತ ಚೂರಿಯಿಂದ ತಿವಿದ್ದಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Related posts

ಮಗಳ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ..! ಇಲ್ಲಿದೆ ವೈರಲ್ ವಿಡಿಯೋ

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗೆ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವ ಶಿಕ್ಷೆ, ಜಾಮೀನು ಮಂಜೂರಾಗಿದ್ದರೂ ಪೊಲೀಸ್ ಠಾಣೆಗೆ ಬಂದು ಶಿಕ್ಷೆಗೊಳಪಡಬೇಕೆಂದು ಹೈಕೋರ್ಟ್ ಆದೇಶ

ಮೋದಿ ಭಾಷಣದ ವೇಳೆ ಲೈಟ್ ಕಂಬವೇರಿದ್ದೇಕೆ ಬಾಲಕಿ? ಇದಕ್ಕೆ ಪ್ರಧಾನಿ ಮೋದಿ ಮಾಡಿದ್ದೇನು? ಇಲ್ಲಿದೆ ವೈರಲ್ ವಿಡಿಯೋ