ಕರಾವಳಿ

ಕಡಬ: ಬಟ್ಟೆ ಬಿಚ್ಚಿ ನಗ್ನವಾಗಿ ವಿಡಿಯೋ ಕಾಲ್ ಮಾಡಿಕೊಂಡ ಯುವಕ -ಯುವತಿ: ವಿಡಿಯೋ ವೈರಲ್-ಹನಿ ಟ್ರ್ಯಾಪ್ ಶಂಕೆ

ಕಡಬ: ವೀಡಿಯೋ ಕಾಲ್ ನಲ್ಲಿ ಬಟ್ಟೆ ಬಿಚ್ಚಿದ ಕಡಬದ ಚಾಲಕನ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕಡಬ ಸಮೀಪದ ಬಿಳಿನೆಲೆಯಲ್ಲಿ ಚಾಲಕನಾಗಿರುವ ಯುವಕನಿಗೆ ಯುವತಿಯೋರ್ವಳು ನಗ್ನವಾಗಿ ವೀಡಿಯೋ ಕಾಲ್ ಮಾಡಿದ್ದು, ಈ ಕಡೆಯಿಂದ ಯುವಕನೂ ಬಟ್ಟೆ ಬಿಚ್ಚಿದ್ದಾನೆ. ರಾತ್ರಿ ಹೊತ್ತು ನಡೆದ ಈ ಸಂಭಾಷಣೆಯ ವೀಡಿಯೋ ತುಣುಕೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಯುವಕನ ಮಾನ ಹರಾಜಾಗಿದೆ ಎಂದು ಹೇಳಲಾಗುತ್ತಿದೆ. ಯುವತಿ ಹನಿ ಟ್ರ್ಯಾಪ್ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಸಂಪಾದಿಸಿ ಅಮಾಯಕರನ್ನು ವ್ಯವಸ್ಥಿತವಾಗಿ ಬಲೆಗೆ ಬೀಳಿಸುವ ಗುಂಪು ಕಾರ್ಯಾಚರಿಸುತ್ತಿದ್ದು ಚಾಲಕ ಯಾಮಾರಿರಬಹುದು ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ.

Related posts

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಯಾತ್ರೆಗೆ ಅನುಮತಿ ಕೋರಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ ಬಾಲಕಿ, ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಹೇಳಿದ್ದೇನು..?

ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುಗಳೆಡೆ ನಮ್ಮ ನಡೆ ಕಾರ್ಯಕ್ರಮ, ಸುಬ್ರಾಯ ಚೊಕ್ಕಾಡಿ ಮೆನೆಯಲ್ಲಿ ಕಸಾಪ ವತಿಯಿಂದ ಸಾಹಿತಿ ಶಿಕ್ಷಕರಿಗೆ ಗೌರವ ಸನ್ಮಾನ

ಉಗ್ರರಿಂದ ಐದು ಮಂದಿಯ ಜೀವ ಉಳಿಸಿದ ಅರಂತೋಡಿನ ಯೋಧ..!