ಕ್ರೈಂ

ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದುರಂತ, 5 ಪವನ್ ಬಂಗಾರ, 40 ಸಾವಿರ ರೂ. ಬೆಂಕಿಗಾಹುತಿ

679

ಕಡಬ : ಮನೆಯೊಂದಕ್ಕೆ ಬೆಂಕಿ ತಗುಲಿದ ಘಟನೆ ಕುಂತೂರು ಗ್ರಾಮದ ಮುಡಿಪಿನಡ್ಕ ಎಂಬಲ್ಲಿ ನಡೆದಿದೆ. ಮುಡಿಪಿನಡ್ಕ ನಿವಾಸಿ ಸಿದ್ದೀಕ್ ಎ.ಎಸ್ ರವರ ಹಂಚಿನ ಮನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದ್ದು, ಘಟನೆ ವೇಳೆ ಮನೆಯಲ್ಲಿ ಸಿದ್ದೀಕ್ ರವರ ಅತ್ತಿಗೆ ಹಾಗೂ ಮಗು ಇದ್ದು ಬೆಂಕಿಯ ಹೊಗೆ ಬರುತ್ತಿರುವಂತೆ ಹೊರ ಬಂದಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಮನೆಯಲ್ಲಿದ್ದ 5 ಪವನ್ ಬಂಗಾರ, 40 ಸಾವಿರ ರೂ.ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ.

See also  'ನಾನು ಡಿಕೆ ಸುರೇಶ್ ಪತ್ನಿ..' ಎಂದು ವಿಡಿಯೋ ಹರಿಬಿಟ್ಟ ಮಹಿಳೆ ವಿರುದ್ಧ ಎಫ್.ಐ.ಆರ್..! ದೂರಿನಲ್ಲೇನಿದೆ..?
  Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget