ನ್ಯೂಸ್ ನಾಟೌಟ್: ಸಂಪಾಜೆಯ ಕಡೆಪಾಲ ಬಳಿ ರಸ್ತೆ ಅಪಘಾತ ಸಂಭವಿಸಿದೆ.
ಪಾನಿ ಪೂರಿಯ ಪೂರಿ ಲೈನ್ ಸೇಲ್ ಮಾಡುವ ವಾಹನಕ್ಕೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಒಂದು ಕಾರು ಬಂದಿದೆ. ಇದಕ್ಕೆ ಸೈಡ್ ಕೊಡುವ ಸಂದರ್ಭದಲ್ಲಿ ಈ ಮಿನಿ ಲಾರಿ ಬರೆಗೆ ಗುದ್ದಿ ಪಲ್ಟಿಯಾಗಿದೆ. ಘಟನೆ ಕಣ್ಣೆದುರು ನಡೆದಿದ್ದರೂ ಕಾರು ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ವಾಹನದಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.