ಭಕ್ತಿಭಾವ

ಕಡೆಪಾಲ: ಸ್ವಾಮಿ ಕೊರಗಜ್ಜ ಸೇರಿದಂತೆ ವಿವಿಧ ದೈವಗಳ ಪುನಃ ಪ್ರತಿಷ್ಠಾ ಕಲಶೋತ್ಸವ

734

ಕಡೆಪಾಲ: ಇಲ್ಲಿನ ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಮೊಗೇರರು, ತನ್ನಿಮಾನಿಗ, ಕ್ಷೇತ್ರಪಾಲಕ ಗುಳಿಗ, ಸ್ವಾಮಿ ಕೊರಗಜ್ಜ ಹಾಗೂ ನಾಗಬ್ರಹ್ಮ ದೈವಗಳ ಪುನಃ ಪ್ರತಿಷ್ಠಾ ಕಲಶೋತ್ಸವ ನಡೆಯಲಿದೆ. ದಿನಾಂಕ 21-4-2022 ಗುರುವಾರದಿಂದ 25-4-2022ರ ಸೋಮವಾರದ ತನಕ ಕಾರ್ಯಕ್ರಮಗಳು ನೆರವೇರಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರವಾಗಬೇಕೆಂದು ಆಡಳಿತ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

See also  ಕುಕ್ಕೆ ಶ್ರೀ ಸುಬ್ರಹ್ಮಣ್ಯನಿಗೇ ಎದುರಾಗಿತ್ತು ಒಂದು ಸಮಸ್ಯೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget