ಕ್ರೀಡೆ/ಸಿನಿಮಾಕ್ರೈಂವಿಡಿಯೋವೈರಲ್ ನ್ಯೂಸ್

ಸೆಲ್ಫಿ ಕೇಳಿ ನಟಿಯ ಸೊಂಟ ಮುಟ್ಟಿದ ವ್ಯಕ್ತಿ..! ಇಲ್ಲಿದೆ ನಟಿ ಕಾಜಲ್ ವೈರಲ್‌ ವಿಡಿಯೊ..!

36
Spread the love

ನ್ಯೂಸ್ ನಾಟೌಟ್: ನಟಿ ಕಾಜಲ್ ಅಗರ್ವಾಲ್ ಇತ್ತೀಚೆಗೆ ಹೈದರಾಬಾದ್‌ನಲ್ಲಿ ತಂದೆ ವಿನಯ್ ಯೊಂದಿಗೆ ಮಳಿಗೆಯೊಂದರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಆದರೆ ಅಭಿಮಾನಿಯೊಬ್ಬರು ಸೆಲ್ಫಿ ಕ್ಲಿಕ್ಕಿಸುವಾಗ ನಟಿಯ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದ್ದು, ಈಗ ವಿಡಿಯೋ ವೈರಲ್ ಆಗಿದೆ.

ಫೋಟೊ ಕ್ಲಿಕ್ಕಿಸಿಕೊಳ್ಳಲು ಬಂದ ವ್ಯಕ್ತಿಯೊಬ್ಬನು ಕಾಜಲ್ ಸೊಂಟವನ್ನು​ ಅಸಭ್ಯವಾಗಿ ಮುಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದ ಮಳಿಗೆಯೊಂದರ ಲಾಂಚ್ ಕಾರ್ಯಕ್ರಮದಲ್ಲಿ ಕಾಜಲ್ ಭಾಗವಹಿಸಿದ್ದರು.

ಈ ವೇಳೆ ಕಾಜಲ್​ ಜೊತೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಬಂದ ವ್ಯಕ್ತಿಯೊಬ್ಬನು ಕಾಜಲ್​ ರನ್ನು ಅಸಭ್ಯವಾಗಿ ಮುಟ್ಟಿದ್ದಾನೆ ಎನ್ನಲಾಗಿದೆ. ನಟಿ ತಕ್ಷಣ ಕೈ ಸನ್ನೆ ಮಾಡಿ ದೂರ ಸರಿದಿದ್ದಾರೆ ಮತ್ತು ಮುಜುಗರಗೊಂಡಿದ್ದಾರೆ ಎನ್ನಲಾಗಿದೆ.

See also  ಸುಳ್ಯ: ಪಾಲಡ್ಕದಲ್ಲಿ ನಿಲ್ಲಿಸಿದ್ದ ವಾಹನಕ್ಕೆ ಹಿಂದಿನಿಂದ ಗುದ್ದಿದ ಕಾರು..! ಪ್ರಯಾಣಿಕರು ಆಸ್ಪತ್ರೆಗೆ ದಾಖಲು..!
  Ad Widget   Ad Widget   Ad Widget