Latestಕರಾವಳಿಕ್ರೈಂಮಂಗಳೂರು

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ ಐ ಆರ್‌..! ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಆರೋಪ..!

1.1k

ನ್ಯೂಸ್ ನಾಟೌಟ್: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿಯಲ್ಲಿ ಎಫ್‌ ಐ ಆರ್‌ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ 353(2) ಅಡಿಯಲ್ಲಿ ಕೇಸ್‌ ದಾಖಲಾಗಿದೆ.

ಮೇ 12 ರಂದು ಬಂಟ್ವಾಳದ ಕಾವಳಪಡೂರು ಮದ್ವ ಪ್ಯಾಲೇಸ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

 

See also  ಮಗುವನ್ನು ಗಾಯಗೊಳಿಸಿ ಚರ್ಮರೊಗವೆಂದು ಸುಳ್ಳು ಹೇಳಿದ್ದ ಆಸ್ಪತ್ರೆ ಸಿಬ್ಬಂದಿ..! ಭಾರೀ ಮೊತ್ತದ ದಂಡ ಕಟ್ಟಲು ಆದೇಶ..! ಪ್ರಕರಣ ಬಯಲಾದದ್ದೇಗೆ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget