ನ್ಯೂಸ್ ನಾಟೌಟ್ : ಸಂಪಾಜೆಯ ಕಲ್ಲುಗುಂಡಿಯಲ್ಲಿ ಎರಡು ಕಾರು ಹಾಗೂ ಒಂದು ಬೈಕ್ ನಡುವೆ ಸೋಮವಾರ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ ಎನ್ನಲಾಗಿದೆ. ಬೈಕ್ ಸವಾರನಿಗೂ ಗಾಯವಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಕಲ್ಲುಗುಂಡಿಯ ಮೇಲಿನ ಪೇಟೆಯ ಬಳಿ ಅಪಘಾತ ಸಂಭವಿಸಿದೆ.

