ಕ್ರೈಂ

ಕಲ್ಲುಗುಂಡಿ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಕಾರುಗಳು ಜಖಂ

329
Spread the love

ಕಲ್ಲುಗುಂಡಿ: ಇಲ್ಲಿನ ಪೆಟ್ರೋಲ್ ಪಂಪ್ ಬಳಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಇದೀಗ ಸಂಭವಿಸಿದೆ. ಘಟನೆಯಲ್ಲಿ ಎರಡೂ ಕಾರುಗಳು ಕೂಡ ಜಖಂಗೊಂಡಿದೆ ಎಂದು ತಿಳಿದು ಬಂದಿದೆ. ಒಂದು ಕಾರು ಕೊಯನಾಡಿನವರದ್ದು ಮತ್ತೊಂದು ಕಾರು ಗೋವಾ ರಿಜಿಸ್ಟ್ರೇಷನ್ ಹೊಂದಿರುವುದಾಗಿ ಹೇಳಲಾಗಿದೆ. ಪೆಟ್ರೋಲ್ ತುಂಬಿಸಿಕೊಂಡು ಮುಖ್ಯ ರಸ್ತೆಗೆ ಮರಳುತ್ತಿದ್ದ ಕೊಯನಾಡು ಮೂಲದ ವ್ಯಕ್ತಿಯ ಕಾರಿಗೆ ಗೋವಾ ರಿಜಿಸ್ಟ್ರೇಷನ್ ಕಾರು ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಟ್ಯಾಕ್ಸಿ ಚಾಲಕನಾಗಿದ್ದ ಆಕೆಯ ಗಂಡನಿಗೆ ಜೀವನಾಂಶ ಪಾವತಿಸುವಂತೆ ಆದೇಶಿಸಿದ ಕೋರ್ಟ್..!‌ ಚಿಲ್ಲರೆ ರೂಪದಲ್ಲಿ 80 ಸಾವಿರ ರೂ. ಪರಿಹಾರ ಹಣವನ್ನು ಗೋಣಿಯಲ್ಲಿ ಕೋರ್ಟ್ ಗೆ ತಂದ ಪತಿ..!
  Ad Widget   Ad Widget   Ad Widget   Ad Widget   Ad Widget   Ad Widget