ಸುಳ್ಯ

ಕಲ್ಲುಗುಂಡಿ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ನ್ಯೂಸ್ ನಾಟೌಟ್: ಕಲ್ಲುಗುಂಡಿ ಸಮೀಪದ ಕಡೆಪಾಲ ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಸೋಮವಾರ) ಮಧ್ಯಾಹ್ನ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ರಾಜು (45 ವರ್ಷ) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಕಲ್ಲುಗುಂಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಗಿದೆ ಎಂದು ತಿಳಿದು ಬಂದಿದೆ.

Related posts

ಸುಳ್ಯ: ಅಮ್ಮ-ಮಗಳು ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟಿಗೆ ಕಾರು ಡಿಕ್ಕಿ, ಇಬ್ಬರೂ ಆಸ್ಪತ್ರೆಗೆ ದಾಖಲು

ವಿದ್ಯಾಭೂಷಣ ಅವರಿಗೆ ‘ಗಾನ ಕಂಠೀರವ ಪ್ರಶಸ್ತಿ’,ದುಬೈನಲ್ಲಿಏ.23ರಂದು ಪ್ರದಾನ

ಸುಳ್ಯ: ಕಳಂಜ ಭಾಗದಲ್ಲಿ ಬೆಂಕಿ ಹೊತ್ತಿ ಉರಿದು ಹಾನಿ