ಕರಾವಳಿಕ್ರೈಂ

ಕಲ್ಲುಗುಂಡಿ: ವಿವಾಹಿತ ಮಹಿಳೆ ನಾಪತ್ತೆ, ಎರಡು ಮಕ್ಕಳ ತಾಯಿಯನ್ನು ಹುಡುಕುತ್ತಾ ಪೊಲೀಸ್ ಠಾಣೆಗೆ ಅಲೆಯುತ್ತಿರುವ ಗಂಡ..!

160

ನ್ಯೂಸ್ ನಾಟೌಟ್: ಎರಡು ಮಕ್ಕಳ ತಾಯಿ ವಿವಾಹಿತ ಮಹಿಳೆ ನಾಪತ್ತೆಯಾಗಿರುವ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪದ ದಂಡೆಕಜೆ ಎನ್ನುವಲ್ಲಿಂದ ವರದಿಯಾಗಿದೆ.

ನಾಪತ್ತೆಯಾದ ಮಹಿಳೆಯನ್ನು ದಂಡೆಕಜೆಯ ಜಯಂತಿ ಎಂದು ಗುರುತಿಸಲಾಗಿದೆ. ಸದ್ಯ ಆಕೆಯ ಪತಿ ಪತ್ನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪೊಲೀಸ್ ಠಾಣೆಗೆ ಅಲೆಯುತ್ತಿದ್ದಾರೆ ಎನ್ನಲಾಗಿದೆ.

See also  ಉಡುಪಿ: ಮೊಬೈಲ್ ಕೊಟ್ಟಿಲ್ಲವೆಂದು ಮನೆ ಬಿಟ್ಟು ಹೋಗಿದ್ದ ವಿದ್ಯಾರ್ಥಿ..! ಕಾಲೇಜ್ ಬಳಿಯ ಬಾವಿಯಲ್ಲಿ ಶವ ಪತ್ತೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget