ಕ್ರೈಂ

ಸಂಪಾಜೆ: ನಿಯಂತ್ರಣ ತಪ್ಪಿ ಕಾರು ಪಲ್ಟಿ, ನಾಲ್ವರಿಗೆ ತೀವ್ರವಾದ ಗಾಯ

163

ನ್ಯೂಸ್ ನಾಟೌಟ್: ನಿಯಂತ್ರಣ ತಪ್ಪಿ ಕಾರೊಂದು ಕಲ್ಲುಗುಂಡಿಯ ಪೊಲೀಸ್ ಚೆಕ್ ಪೋಸ್ಟ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ, ಮತ್ತಿಬ್ಬರಿಗೂ ತೀವ್ರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಆತನನ್ನು ಮಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ, ಇನ್ನುಳಿದವರು ಸುಳ್ಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರಿನ ಯುವಕರು ಬ್ಯಾಲೆನೊ ಕಾರಿನಲ್ಲಿ ಮಡಿಕೇರಿ ಕಡೆಯಿಂದ ಪ್ರಯಾಣಿಸುತ್ತಿದ್ದರು. ಈ ವೇಳೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.

See also  ಮರಳು ಮಾಫಿಯಾ ವಿರುದ್ಧ ಹೋರಾಡಿ ಕೊಲೆಯಾದ ತಂದೆ..! ಮಗ ಇಂದು ನ್ಯಾಯಾದೀಶನಾಗಿ ಆಯ್ಕೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget