ಕ್ರೈಂ

ಕಲ್ಲುಗುಂಡಿ: ಪಾದಾಚಾರಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಪರಾರಿ..! ಗಂಭೀರ ಗಾಯಗೊಂಡ ಪಾದಾಚಾರಿ..!

ನ್ಯೂಸ್ ನಾಟೌಟ್: ಪಾದಾಚಾರಿಗೆ ಸ್ಕೂಟಿಯೊಂದು ಡಿಕ್ಕಿ ಹೊಡೆದು ಎಸ್ಕೇಪ್ ಆಗಿರುವ ಘಟನೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಲುಗುಂಡಿಯಿಂದ ವರದಿಯಾಗಿದೆ.

ಗಾಯಾಳು ಸಂಪಾಜೆ ಚೆಕ್ ಪೋಸ್ಟ್ ಬಳಿ ಗೇಟ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಾಳನ್ನುಅಣ್ಣಿ ಕೊಯನಾಡು ಎಂದು ಗುರುತಿಸಲಾಗಿದೆ. ಗುದ್ದಿದ ರಭಸಕ್ಕೆ ಕಾಲಿಗೆ ಗಂಭೀರ ಗಾಯವಾಗಿದೆ. ಕಾಲಿನಿಂದ ರಕ್ತ ಸೋರುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲು ಸ್ಥಳೀಯರು ಆಟೋ ಮೂಲಕ ಕಳಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಮದ್ಯ ಅಕ್ರಮ ಮಾರಾಟ; ಓರ್ವ ವಶ

ನಮಾಜ್‌ಗೆ ಅವಕಾಶವಿಲ್ಲವೆಂದು ಎಚ್ಚರಿಕೆ ನೀಡಿದ ಕಾಲೇಜ್..! ತರಗತಿ ಆವರಣದಲ್ಲಿ ನಮಾಜ್ ಮಾಡಿದ ವಿದ್ಯಾರ್ಥಿನಿಯರು..!

“ರಜನಿಕಾಂತ್‌ ನನ್ನನ್ನು ರಹಸ್ಯವಾಗಿ ಮದುವೆಯಾಗಿದ್ದಾರೆ” ಎಂದ ಈ ನಟಿ ಯಾರು?ಏನಿದು ವಿವಾದ..? ಈ ಬಗ್ಗೆ ನಟಿ ಹೇಳಿದ್ದೇನು?