ಕರಾವಳಿ

ಕಲ್ಲುಗುಂಡಿ: ನೋಡನೋಡುತ್ತಿದ್ದಂತೆ ಕುಸಿದು ಬಿದ್ದ ಆವರಣ ಗೋಡೆ..!

ನ್ಯೂಸ್ ನಾಟೌಟ್: ಕಲ್ಲುಗುಂಡಿಯಲ್ಲಿ ನೋಡ ನೋಡುತ್ತಿದ್ದಂತೆ ವ್ಯಕ್ತಿಯೊಬ್ಬರ ಆವರಣ ಗೋಡೆ ಕುಸಿದು ಬಿದ್ದಿರುವ ಘಟನೆ ನಡೆದಿದೆ.

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕೂಲಿಶೆಡ್‌ ಬಳಿಯ ತಾಜ್ ಟರ್ಲಿಯವರಿಗೆ ಸೇರಿದ ಮನೆಯ ಎದುರಿನ ಆವರಣ ಎಂದು ತಿಳಿದು ಬಂದಿದೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಆವರಣ ಕುಸಿದಿತ್ತು . ಇದೀಗ ಮತ್ತೊಂದು ಸಲ ಆವರಣ ನಿರ್ಮಿಸಲಾಗಿತ್ತು. ಆದರೆ ಈ ಆವರಣವೂ ಈಗ ಕುಸಿದು ಬಿದ್ದಿದ್ದು ನಷ್ಟ ಸಂಭವಿಸಿದೆ ಎನ್ನಲಾಗಿದೆ. ಆವರಣ ಪಕ್ಕದ ಮನೆಯ ಮೇಲೆ ಬಿದ್ದುದರಿಂದ ಮನೆಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Related posts

ವಿಟ್ಲ ಪಟ್ಟಣ ಪಂಚಾಯಿತಿ ಚುನಾವಣೆ: ಬಿಜೆಪಿಗೆ ಭರ್ಜರಿ ಗೆಲುವು

ರಾಜ್ಯ ಮಾಸ್ಟರ್ ಅಥ್ಲೆಟಿಕ್ಸ್ ಕೂಟ: ಮಾದನ ಮನೆ ರಾಮಯ್ಯ ರಾಷ್ಟ್ರಮಟ್ಟಕ್ಕೆ ಆಯ್ಕೆ

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ..!ಪೊಲೀಸರು ಸ್ಥಳಕ್ಕೆ ಭೇಟಿ,ಪರಿಶೀಲನೆ