ಕರಾವಳಿ

ಕಲ್ಲುಗುಂಡಿ ಸರಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

367
Spread the love

ಕಲ್ಲುಗುಂಡಿ: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ನಿವೃತ್ತ ಯೋಧ ನವೀನ್ ಕೈಪಡ್ಕ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್, ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಸದಸ್ಯರುಗಳಾದ ರಜನಿ ಶರತ್, ಎಸ್. ಕೆ. ಹನೀಫ್, ವಿಮಲಾ ಪ್ರಸಾದ್, ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ಮಧುಸೂದನ, ಪ್ರೌಢ ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ಹೊನ್ನಪ್ಪ, ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

See also  ಹುಡುಗಿ ಹೆಸರಲ್ಲಿ ಯುವಕನ ಹಳ್ಳಕ್ಕೆ ಬೀಳಿಸಿದ ಯುವಕರ ತಂಡ
  Ad Widget   Ad Widget   Ad Widget   Ad Widget   Ad Widget   Ad Widget