ಸುಳ್ಯ

ಕಲ್ಲುಗುಂಡಿ: ಆತ್ಮಹತ್ಯೆ ಗೆ ಶರಣಾದ ವಯೋ ವೃದ್ದ, ಘಟನೆ ನಡೆದದ್ದು ಹೇಗೆ..?

ನ್ಯೂಸ್ ನಾಟೌಟ್: ಸಂಪಾಜೆ ಗ್ರಾಮದ ಕಲ್ಲುಗುಂಡಿಯ ದಂಡೆ ಕಜೆಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಲಾರೆನ್ಸ್ ಎಂದು ಗುರುತಿಸಲಾಗಿದೆ. ಅವರಿಗೆ 75 ವರ್ಷವಾಗಿತ್ತು. ಆತ್ಮ ಹತ್ಯೆಗೆ ಕಾರಣ ಏನು ಅನ್ನುವುದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಅಂಗವಾಗಿ 10ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ, ಅದ್ಧೂರಿ ಕಾರ್ಯಕ್ರಮಕ್ಕೆ ದಿನಗಣನೆ ಆರಂಭ

ಸುಳ್ಯ: ಸೆ.30ರವರೆಗೆ ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹೃದಯ ತಪಾಸಣೆ ಶಿಬಿರ

ಸುಳ್ಯ : ಬಂಟರ ಸಂಘದಿಂದ ದ.ಕ ಸಂಸದ ನಳಿನ್ ಕುಮಾರ್ ಕಟೀಲ್‌ರಿಗೆ ಸನ್ಮಾನ,ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವ