ಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಮಗಳ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ತಂದೆ..! ಇಲ್ಲಿದೆ ವೈರಲ್ ವಿಡಿಯೋ

33
Spread the love

ನ್ಯೂಸ್‌ ನಾಟೌಟ್‌: ಹೆಣ್ಣು ಮಗಳ ರಕ್ಷಣೆಗಾಗಿ ಇಲ್ಲೊಬ್ಬ ತಂದೆ ಆಕೆಯ ತಲೆ ಮೇಲೆ ಸಿಸಿಟಿವಿ ಅಳವಡಿಸಿದ ವಿಚಿತ್ರ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈ ಸಂಬಂಧ ವಿಡಿಯೋವೊಂದು ವೈರಲ್ ಆಗುತ್ತಿದೆ. ತಂದೆ ತನ್ನ ಮಗಳ ರಕ್ಷಣೆಗಾಗಿ ಈ ರೀತಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಯಾಕೆ ಈ ರೀತಿ ಕ್ರಮ ಕೈಗೊಳ್ಳಲಾಗಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿರುವ ಯುವತಿ, “ನನ್ನ ತಂದೆ ಇದನ್ನು ಆಳವಡಿಸಿದ್ದಾರೆ. ಇದರಿಂದ ಅವರಿಗೆ ನಾನು ಎಲ್ಲಿಗೆ ಹೋಗುತ್ತಿದ್ದೇನೆ. ಏನು ಮಾಡುತ್ತಿದ್ದೇನೆ ಎನ್ನುವುದು ಎಲ್ಲವೂ ಗೊತ್ತಾಗುತ್ತದೆ. ಈ ರೀತಿ ಅವರು ಮಾಡುವುದನ್ನು ನಾನು ವಿರೋಧಿಸಿಲ್ಲ” ಎಂದು ಹೇಳಿದ್ದಾಳೆ.

“ಕರಾಚಿಯಲ್ಲಿ ಅಪ್ಪ – ಮಗಳನ್ನು ಒಬ್ಬ ಶ್ರೀಮಂತ ಕಾರಿನಿಂದ ಢಿಕ್ಕಿ ಹೊಡೆದು ಪರಾರಿ ಆಗಿದ್ದರು, ಅವರ ಬಳಿ ಸಾಕ್ಷ್ಯಗಳಿದ್ದರೆ ಅವರನ್ನು ಹಿಡಿಯಬಹುದಿತ್ತು. ಇದರಿಂದಾಗಿ ನನ್ನ ಪೋಷಕರು ಇದನ್ನು ಹಾಕಿದ್ದಾರೆ” ಎಂದು ಯುವತಿ ಹೇಳಿದ್ದಾಳೆ.
ಈ ವಿಡಿಯೋ ವೈರಲ್‌ ಆದ ಬೆನ್ನಲ್ಲೇ “ಇದು ಕೇವಲ ಪಾಕಿಸ್ತಾನದಲ್ಲಿ ಮಾತ್ರ ಸಾಧ್ಯವೆಂದು” ಹಲವರು ಅಭಿಪ್ರಾಯ ಪಟ್ಟಿದ್ದಾರೆ.

Click

https://newsnotout.com/2024/09/darshan-thugudeepa-kannada-news-charge-sheet-leakage-bengaluru/
https://newsnotout.com/2024/09/iphone-16-and-pro-released-kannada-news-viral-news-technology/
https://newsnotout.com/2024/09/darshan-kannada-news-charge-sheet-kannada-news-shubha-poonja-and-ragini/#google_vignette
https://newsnotout.com/2024/09/railway-incident-kannada-news-gas-cylinder-kannada-news/
https://newsnotout.com/2024/09/rameshwaram-cafe-kannada-news-viral-news-nia-case-court/
See also  'ಪ್ರಜ್ವಲ್ ಪೆನ್​ಡ್ರೈವ್' ಪ್ರಕರಣ ಸುದ್ದಿಯಾದ ಬೆನ್ನಲ್ಲೇ 'ಪೆನ್​ಡ್ರೈವ್' ಸಿನಿಮಾ..! ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ ಬಿಗ್ ಬಾಸ್ ಖ್ಯಾತಿಯ ತನಿಷಾ..!
  Ad Widget   Ad Widget   Ad Widget