ಕ್ರೈಂ

ಕಂದಡ್ಕ: ಬೈ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ವಿದ್ಯುತ್ ಸ್ಪರ್ಶ, ಲಾರಿ ಸುಟ್ಟು ಕರಕಲು, ತಪ್ಪಿದ ಭಾರಿ ಅನಾಹುತ..!

412
Spread the love

ಸುಳ್ಯ: ಕಂದಡ್ಕ ಸಮೀಪ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಕಳೆದ ತಡ ರಾತ್ರಿ ನಡೆದಿದೆ.

ಇಂದು ಬೆಳ್ಳಂ ಬೆಳಗ್ಗೆ 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಲಾರಿ ತಾಗಿದ್ದರಿಂದ ಬೆಂಕಿ ತಗುಲಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ, ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

See also  ಮನೆ ಮುಂದಿರುವ ತುಳಸಿ ಕಟ್ಟೆಗಳು ಶಿಲುಬೆಗಳಾಗಿ ಬದಲಾಗುತ್ತಿವೆ ಎಂದದ್ದೇಕೆ ಬಿವೈ ರಾಘವೇಂದ್ರ..? ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆಗೆ ಸಂಸದರ ಆಕ್ರೋಶ!
  Ad Widget   Ad Widget   Ad Widget   Ad Widget   Ad Widget   Ad Widget