ಕ್ರೈಂದೇಶ-ಪ್ರಪಂಚದೇಶ-ವಿದೇಶರಾಜಕೀಯಸಿನಿಮಾ

ಸಿ.ಐ.ಎಸ್.ಎಫ್ ಮಹಿಳಾ ಯೋಧೆ ಕಂಗನಾ ಕಪಾಳಕ್ಕೆ ಹೊಡೆದದ್ದೇಕೆ..? ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್ : ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಸಂಸದೆಯಾಗಿ ಆಯ್ಕೆಯಾಗಿರುವ ಕಂಗನಾ ರನೌತ್ ಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಯೋಧೆ ಕಪಾಳಕ್ಕೆ ಹೊಡೆದಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈತ ಚಳವಳಿಯಲ್ಲಿ ರೈತ ಮಹಿಳೆಯರ ಬಗ್ಗೆ ಕಂಗನಾ ಹೇಳಿಕೆ ನೀಡಿದ್ದರು. ಇದರಿಂದ ಮನನೊಂದ ಸಿಐಎಸ್‌ಎಫ್ ಮಹಿಳಾ ಯೋಧೆ ಕುಲ್ವಿಂದರ್ ಕೌರ್ ಕಂಗನಾಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಯೋಧೆ ಕುಲ್ವಿಂದರ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/06/n-chandrababu-naidu-oath-delayed-for-political-reason
https://newsnotout.com/2024/06/loka-sabha-election-and-bjp-ministers-are-lost-thair-majority
https://newsnotout.com/2024/06/mangaluru-bhajaragadala-and-congress-issue-at-celebration
https://newsnotout.com/2024/06/x-tweeter-and-its-rules-on-users-kannada-news

Related posts

ಸಿಎಂ ಸಿದ್ದರಾಮಯ್ಯ ಬಗ್ಗೆ ಸುಳ್ಳು ಆರೋಪ ಮಾಡಿದ ಶಾಸಕ ಹರೀಶ್ ಪೂಂಜ ವಿರುದ್ಧ ದೂರು

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು..! ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದರಾ ಸಿಎಂ..?

ಅರಂತೋಡು: ಬೊಲೆರೊ -ಪಿಕಪ್ ವಾಹನಗಳ ನಡುವೆ ಅಪಘಾತ, ಸವಾರರಿಗೆ ಗಾಯ