ಕ್ರೈಂ

ಕಾಣಿಯೂರು: ನಿಯಂತ್ರಣ ತಪ್ಪಿ ಪೊದೆಗೆ ಬಿದ್ದ ಕಾರು

664

ಕಾಣಿಯೂರು: ಪುತ್ತೂರಿನಿಂದ  ಕಾಣಿಯೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದ ಘಟನೆ ಬೆಳಂದೂರು ಸಮೀಪ ಫೆ 7ರಂದು ನಡೆದಿದೆ.

ಅಂಕಜಾಲು ಎಂಬಲ್ಲಿ  ಈ ಘಟನೆ ನಡೆದಿದ್ದು  ಚಾಲಕ ನಿಯಂತ್ರಣವನ್ನು ಕಳೆದುಕೊಂಡು ಕಾರು ರಸ್ತೆ ಬದಿಯಲ್ಲಿರುವ ಪೊದೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಸಮೀಪದಲ್ಲಿಯೇ ಇದ್ದ ವಿದ್ಯುತ್ ಕಂಬಗಳನ್ನು ತಪ್ಪಿಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಳಿಕ ಸ್ಥಳೀಯರ ಸಹಾಯದಿಂದ ಕಾರನ್ನು ಮೇಲಕ್ಕೆತ್ತಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

See also  ದುಷ್ಟಶಕ್ತಿ ಓಡಿಸುತ್ತೇನೆಂದು ಮಹಿಳೆಗೆ 5 ಲಕ್ಷ ರೂ. ವಂಚಿಸಿದ ಜ್ಯೋತಿಷಿ..! ಹೋಟೆಲ್ ​ನಲ್ಲೇ ಪೂಜೆ, ಪ್ರಕರಣ ದಾಖಲು..!
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget