ಕ್ರೈಂವೈರಲ್ ನ್ಯೂಸ್ಸಿನಿಮಾ

ಪುಷ್ಪಾ 2 ನಟ ಅಲ್ಲು ಅರ್ಜುನ್ ಅರೆಸ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ

232

ನ್ಯೂಸ್ ನಾಟೌಟ್: ಪುಷ್ಪ 2 ಚಿತ್ರದ ಯಶಸ್ಸಿನ ನಂತರ ಥಿಯೇಟರ್‌ನಲ್ಲಿ ಕಾಲ್ತುಳಿತದಲ್ಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅನ್ನು ಪೊಲೀಸರು ಇಂದು(ಡಿ.13) ಅರೆಸ್ಟ್​​ ಮಾಡಿದ್ದಾರೆ.

ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಘಟನೆಯಿಂದಾಗಿ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 105, 118(1)r/w3(5) BNS ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದೇ ತಿಂಗಳ 4ರಂದು ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಪುಷ್ಪ-2 ಪ್ರೀಮಿಯರ್ ಶೋ ವೇಳೆ ಅಲ್ಲು ಅರ್ಜುನ್ ಅಲ್ಲಿಗೆ ಹೋಗಿದ್ದರು. ಆ ಕ್ಷಣದಲ್ಲಿ ಅಭಿಮಾನಿಗಳು ಮುಗಿಬಿದ್ದರು. ಅಲ್ಲಿ ಕಾಲ್ತುಳಿತದಲ್ಲಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಈ ಘಟನೆ ಕುರಿತು ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್, ಸಿನಿಮಾ ಘಟಕ ಹಾಗೂ ಥಿಯೇಟರ್ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯಾವುದೇ ಮಾಹಿತಿ ನೀಡಿಲ್ಲ ಮತ್ತು ಸೂಕ್ತ ಭದ್ರತೆಯನ್ನು ಏರ್ಪಡಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ. ಜೊತೆಗೆ ಇಂದು ನಟ ಅಲ್ಲು ಅರ್ಜುನ್ ಬಂಧನವಾಗಿದ್ದಾರೆ.

Click

https://newsnotout.com/2024/12/kannada-news-marriage-5-year-old-viral-bengaluru/
https://newsnotout.com/2024/12/police-commissioner-kannada-news-case-marriage-issue/
https://newsnotout.com/2024/12/bigboss-runner-drone-prathap-issue-arrested-by-tumakur-police/
https://newsnotout.com/2024/12/bus-kananda-news-8-standard-students-kerala-d/
https://newsnotout.com/2024/12/mysore-chamudeshwari-saree-issue-case-from-snehamai-krishna/
https://newsnotout.com/2024/12/ticket-collector-job-in-railway-kannada-news-viral-news-case/
See also  ಮಂಗಳೂರು: 90 ಲಕ್ಷ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ, ಮೂವರು ಅರೆಸ್ಟ್! ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇರುವ ಏನಿದು ಸಮುದ್ರ ನಿಧಿ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget