ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕರಿಗೆ ಪಾರ್ಶ್ವವಾಯು..! ಸ್ಥಿತಿ ಗಂಭೀರ..!

ನ್ಯೂಸ್ ನಾಟೌಟ್ : ಅಯೋಧ್ಯೆಯ ರಾಮಮಂದಿರದ (Ram Mandir) ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು, ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿದಿದೆ. 85 ವರ್ಷ ವಯಸ್ಸಿನ ಸತ್ಯೇಂದ್ರ ದಾಸ್ ರನ್ನು ಭಾನುವಾರ ಪ್ರಾಥಮಿಕ ಚಿಕಿತ್ಸೆಯ ನಂತರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಸೋಮವಾರ(ಫೆ.03) ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, … Continue reading ಅಯೋಧ್ಯೆ ರಾಮಮಂದಿರದ ಪ್ರಧಾನ ಅರ್ಚಕರಿಗೆ ಪಾರ್ಶ್ವವಾಯು..! ಸ್ಥಿತಿ ಗಂಭೀರ..!