Latestಜೀವನ ಶೈಲಿ/ಆರೋಗ್ಯದೇಶ-ವಿದೇಶರಾಜ್ಯ

ಮತ್ತೆ ಕೋವಿಡ್‌ ಪ್ರಕರಣಗಳ ಏರಿಕೆ, ಮಾಸ್ಕ್‌ ಕಡ್ಡಾಯಗೊಳಿಸಿದ ಆಂಧ್ರ..! ಕರ್ನಾಟಕದಲ್ಲಿ 33 ಪ್ರಕರಣ ಪತ್ತೆ..!

559

ನ್ಯೂಸ್ ನಾಟೌಟ್: ಕೋವಿಡ್ (Covid) ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಿದೆ.

ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ.

ದೇಶದಲ್ಲಿ ಈಗ ನಿಧಾನಗತಿಯಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಾಣುತ್ತಿದೆ. ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 19 ಪಾಸಿಟಿವ್‌ ಕೇಸ್‌ ದಾಖಲಾಗಿದೆ. ಗುಜರಾತ್‌ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನೆರೆ ರಾಜ್ಯ ಕೇರಳ ಒಂದರಲ್ಲೇ 186 ಕೇಸ್ ಇದ್ದು 95 ಸಕ್ರಿಯ ಪ್ರಕರಣಗಳು ಇವೆ. ಕರ್ನಾಟಕದಲ್ಲಿ 33 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 16 ಸಕ್ರಿಯ ಪ್ರಕರಣಗಳಾಗಿವೆ. 

ಮಡೆನೂರು ಮನು ಲೈಂಗಿಕ ದೌರ್ಜನ್ಯ ಕೇಸ್ ​ಗೆ ಟ್ವಿಸ್ಟ್​..! ಸಂತ್ರಸ್ತೆಗೆ ಪೊಲೀಸ್ ನೋಟಿಸ್..?

ಒಂದೇ ಮಂಟಪದಲ್ಲಿ ಹಿಂದೂ ಮತ್ತು ಮುಸ್ಲಿಂ ಜೋಡಿಗಳ ವಿವಾಹ..! ಮಳೆ ತಂದ ಅವಾಂತರ..!

See also  ಸುಳ್ಯ ಭಾಗದಲ್ಲಿ ಇಳೆಗೆ ಮಳೆಯ ಸ್ಪರ್ಶ!!ಕಾದು ಕೆಂಡದಂತಾಗಿದ್ದ ಭೂಮಿಗೆ ತಂಪೆರೆದ ಮಳೆರಾಯ!!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget