ಕ್ರೈಂಮಹಿಳೆ-ಆರೋಗ್ಯರಾಜ್ಯವೈರಲ್ ನ್ಯೂಸ್

ಕೆರೆಯ ಮೀನು ತಿಂದು ಇಬ್ಬರು ಸಾವು, ಹಲವರು ಅಸ್ವಸ್ಥ..! ನೀರಿಲ್ಲದೆ ಬತ್ತಿದ್ದ ಕೆರೆಯ ಕೆಸರಿನಲ್ಲಿದ್ದ ಮೀನುಗಳಲ್ಲಿ ವಿಷವಿತ್ತಾ..?

ನ್ಯೂಸ್ ನಾಟೌಟ್: ಕೆರೆ ಮೀನು ತಿಂದು ಇಬ್ಬರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಬಸವಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಮೃತರನ್ನು ರವಿಕುಮಾರ (46), ಪುಟ್ಟಮ್ಮ 50) ಎಂದು ಗುರುತಿಸಲಾಗಿದೆ.

ನೀರಿಲ್ಲದೆ ಬತ್ತಿ ಹೋಗಿದ್ದ ಬಸವನಹಳ್ಳಿ ಗ್ರಾಮದ ಕೆರೆಯ ಕೆಸರಿನಲ್ಲಿದ್ದ ಮೀನನ್ನು ಗ್ರಾಮಸ್ಥರು ಹಿಡಿದಿದ್ದರು. ಮೀನುಗಳನ್ನು ಹಿಡಿದು ಅಡುಗೆ ಮಾಡಿ ಊಟ ಮಾಡಿದ ನಂತರ 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಅಸ್ವಸ್ಥರನ್ನು ಅರಕಲಗೂಡು ಹಾಗೂ ಹಾಸನದ ಆಸ್ಪತ್ರೆಗೆ ದಾಖಲಿದ್ದು, ಗ್ರಾಮಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಭೇಟಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ

Related posts

ಪಂಜ: ಉಪ್ಪಿನಂಗಡಿಯಲ್ಲಿ ಆತ್ಮಹತ್ಯೆಗೆ ಶರಣಾದ 7ನೇ ತರಗತಿ ಬಾಲಕ, ಸೈಕಲ್ ರಿಪೇರಿ ಮಾಡಿಕೊಂಡುವಂತೆ ಹಠ ಹಿಡಿದಿದ್ದ ಬಾಲಕ ಮಾಡಿಕೊಂಡಿದ್ದೇನು..?

ಐಎಎಸ್‌ ಅಧಿಕಾರಿಯ ಮನೆಯಲ್ಲಿ ನೆಲೆಸಿದ್ದನಾ ಪಾಕ್‌ ಪರ ಘೋಷಣೆ ಕೂಗಿದ್ದ ಮುನಾವರ್..? ಮನೆಗೆ ಬೀಗ ಹಾಕಿ ತೆರಳಿದ ಕುಟುಂಬಸ್ಥರು..!

ಬಿಸಿಲಿಗೆ ರಸ್ತೆಯಲ್ಲೇ ಕುಸಿದು ಬಿದ್ದ ಬಿಜೆಪಿ ಸಂಸದ..! ವೀರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ..!