ಕ್ರೈಂದಕ್ಷಿಣ ಕನ್ನಡಮಂಗಳೂರು

ಮಂಗಳೂರು: ಗ್ಯಾಸ್ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು..! ಇಲ್ಲಿದೆ ಸಂಪೂರ್ಣ ಮಾಹಿತಿ

226

ನ್ಯೂಸ್ ನಾಟೌಟ್: ಉಳ್ಳಾಲದ ಮಂಜನಾಡಿ ಗ್ರಾಮ ವ್ಯಾಪ್ತಿಯ ಕಲ್ಕಟ್ಟ ಖಂಡಿಕ ಎಂಬಲ್ಲಿ ಗ್ಯಾಸ್ ಸೋರಿಕೆ ಪರಿಣಾಮ ಬೆಂಕಿ ಹಿಡಿದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಮಕ್ಕಳ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ(ಡಿ.12) ತಡರಾತ್ರಿ ಮೃತಪಟ್ಟಿದ್ದಾರೆ.

ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಖುಬ್ರ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಕಳೆದ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಗ್ಯಾಸ್ ಸೋರಿಕೆ ಯಿಂದ ಈ ದುರಂತ ಸಂಭವಿಸಿತ್ತು.ಇದರಿಂದ ಮನೆಯೊಡತಿ ಖುಬ್ರಾ ಹಾಗೂ ಅವರ ಮೂವರು ಮಕ್ಕಳಾದ ಮಹದಿಯಾ,ಮಝಿಯಾ,ಮಾಯಿಝಾ ಗಂಭೀರ ಗಾಯಗೊಂಡಿದ್ದರು.

ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮಹಿಳೆ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

Click

https://newsnotout.com/2024/12/kannada-news-marriage-5-year-old-viral-bengaluru/
https://newsnotout.com/2024/12/police-commissioner-kannada-news-case-marriage-issue/
https://newsnotout.com/2024/12/bigboss-runner-drone-prathap-issue-arrested-by-tumakur-police/
https://newsnotout.com/2024/12/bus-kananda-news-8-standard-students-kerala-d/
https://newsnotout.com/2024/12/mysore-chamudeshwari-saree-issue-case-from-snehamai-krishna/
https://newsnotout.com/2024/12/ticket-collector-job-in-railway-kannada-news-viral-news-case/
See also  ವಿವಾದಿತ ಆಧ್ಯಾತ್ಮಿಕ ಗುರು ನಿತ್ಯಾನಂದ ಸಾವು ವದಂತಿ..! ಆ ಒಂದು ವಿಡಿಯೋ ನೀಡಿದ ಸುಳಿವೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget