ದೇಶ-ವಿದೇಶವೈರಲ್ ನ್ಯೂಸ್

ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ನೌಕಾಪಡೆಯ ಹೆಲಿಕಾಪ್ಟರ್..! ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ಗಾಬರಿ..!

ನ್ಯೂಸ್‌ ನಾಟೌಟ್‌: ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಒಡಿಶಾದ ಮಯೂರ್‌ ಭಂಜ್ ಜಿಲ್ಲೆಯ ಭತ್ತದ ಗದ್ದೆಯಲ್ಲಿ ಬುಧವಾರ(ಡಿ.4) ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಸ್ಗೋವಿಂದಪುರ ಪೊಲೀಸ್ ಠಾಣಾ ಪ್ರದೇಶದ ಅರ್ಮದಾ ಗ್ರಾಮದಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವುದರಿಂದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೆ ಅಚ್ಚರಿ ಉಂಟಾಗಿದೆ.

ಹೆಲಿಕಾಪ್ಟರ್ ಅನ್ನು ಭೂಸ್ಪರ್ಶ ಮಾಡಿಸಿದ ಬಳಿಕ ಪೈಲಟ್ ಕೆಳಗಿಳಿದು ಪರಿಶೀಲನೆ ನಡೆಸಿದರು. ತಾಂತ್ರಿಕ ಸಮಸ್ಯೆ ನಿವಾರಣೆ ಆದ ಬಳಿಕ ಸುಮಾರು 30 ನಿಮಿಷಗಳ ನಂತರ ಹೆಲಿಕಾಪ್ಟರ್ ಮತ್ತೆ ಹಾರಾಟ ಆರಂಭಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

Click

https://newsnotout.com/2024/12/allu-arjun-pushpa-2-premier-police-viral-news-fh/
https://newsnotout.com/2024/12/siddaganga-swamiji-kannada-news-statue-issue-police/

Related posts

ಆಸ್ಪತ್ರೆಗೆ ಬಾಂಬ್​ ಬೆದರಿಕೆ..! ರೋಗಿಗಳನ್ನು ಹೊರಗೆ ಕಳುಹಿಸಿದ ಆಸ್ಪತ್ರೆ ಸಿಬ್ಬಂದಿ..!

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಡುಗೆ ನೀಡಿದ ಶಿಲ್ಪಾ ಶೆಟ್ಟಿ, ಆನೆಯನ್ನು ನೋಡಲು ಮುಗಿಬಿದ್ದ ಜನ

ನಾಳೆ(ಸೆ.21) ರಾಮಮಂದಿರದಲ್ಲಿ ಸ್ಫೋಟ ಸಂಭವಿಸಲಿದೆ ಎಂದದ್ಯಾರು? ಪೊಲೀಸರಿಗೆ ಮಾಹಿತಿ ನೀಡಿದ ಆ ಅಪ್ರಾಪ್ತ ಬಾಲಕ ಯಾರು..?