ಉದ್ಯೋಗ ವಾರ್ತೆಬೆಂಗಳೂರು

ನಮ್ಮ ಮೆಟ್ರೊದಲ್ಲಿ ಭರ್ಜರಿ ಉದ್ಯೋಗಾವಕಾಶ, ಹೇಗೆ ಅರ್ಜಿ ಸಲ್ಲಿಸಬೇಕು, ಮಾನದಂಡಗಳೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸಂಸ್ಥೆಯಲ್ಲಿ ನಾನಾ ಹುದ್ದೆಗಳು ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ, ಒಟ್ಟು ಹುದ್ದೆಗಳು – 58. ಸಂಬಳ: 32,000 ರೂಪಾಯಿ. ಈ ಹುದ್ದೆಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಕೆಲಸದ ಸ್ಥಳ: ಬೆಂಗಳೂರು, ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ, ಸಂಬಳ: 32,000 ರೂ, ಒಟ್ಟು ಹುದ್ದೆಗಳು 58
ವಯೋಮಿತಿ: 65 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ, ಜೊತೆಗೆ ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ, ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ: ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು –
560027

ಅರ್ಜಿ ಪ್ರಕ್ರಿಯೆ ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09- 09 -2024, BMRCL ಸಂಸ್ಥೆಯ ಅಧಿಕೃತ ವೆಬ್ಸೈಟ್ english.bmrc.co.in

Click

https://newsnotout.com/2024/08/11-year-after-husband-wife-issue-viral-video-women-interview/
https://newsnotout.com/2024/08/puttur-wild-wild-boar-animal-kannada-news-scooter-driver
https://newsnotout.com/2024/08/bengaluru-lady-case-under-twist-kannada-news-fir
https://newsnotout.com/2024/08/duplicate-currency-note-kannada-news-youtube-puttur-mangaluru
https://newsnotout.com/2024/08/mangaluru-kannada-news-students-gang-of-students-issue-police-case-foot-ball/

Related posts

ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ, ಅಚ್ಚ ಕನ್ನಡದ ಪ್ರತಿಭಾವಂತೆಗೆ ಆಗಿದ್ದೇನು..?

ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ: ಬ್ಯಾನೆಟ್ ಮೇಲೆ ವ್ಯಕ್ತಿ ಬಿದ್ದರೂ ೨ ಕಿ.ಮೀ ದೂರ ಕೊಂಡೊಯ್ದ ಲೇಡಿ ಡ್ರೈವರ್

RachitaRam: ಲಾಲ್‌ಬಾಗ್‌ ಕಾರ್ಮಿಕನಿಗೆ ಡಿಕ್ಕಿ ಹೊಡೆದ ರಚಿತಾರಾಮ್ ಕಾರು:ಕ್ಷಮೆ ಕೇಳದ ನಟಿಗೆ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು,ಏನಿದು ಘಟನೆ?