ಕ್ರೈಂವೈರಲ್ ನ್ಯೂಸ್ಸುಳ್ಯ

ಸುಳ್ಯ: ಬ್ಯೂಟಿ ಪಾರ್ಲರ್ ಗೆ ತೆರಳಿದ್ದ ನವ ವಿವಾಹಿತೆ ನಾಪತ್ತೆ, ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನ್ಯೂಸ್ ನಾಟೌಟ್: ಕೂಲಿ ಕೆಲಸ ಮಾಡಿಕೊಂಡು ಸುಳ್ಯ ಪರಿಸರದಲ್ಲಿ ಬದುಕುತ್ತಿದ್ದ ನವವಿವಾಹಿತೆ ದಾವಣೆಗೆರೆ ಜಿಲ್ಲೆಯ ಚೆನ್ನಗಿರಿಯ ಮಂಗಳ ಯಾನೆ ಕಾವ್ಯಾ (28 ವರ್ಷ) ನ.20 ರಂದು ನಾಪತ್ತೆಯಾಗಿದ್ದಾರೆ.

ಈಕೆಗಾಗಿ ಹುಡುಕಾಡಿ ಸುಸ್ತಾಗಿರುವ ಪತಿ ಇದೀಗ ಸುಳ್ಯ ಪೊಲೀಸ್ ಠಾಣೆಯಲ್ಲಿ ಪತ್ನಿಯನ್ನು ಹುಡುಕಿಕೊಡುವಂತೆ ದೂರು ನೀಡಿದ್ದಾರೆ. ವಿಕ್ರಂ ಎನ್ನುವ ವ್ಯಕ್ತಿಯನ್ನು ಮನೆಯವರ ಒಪ್ಪಿಗೆ ಮೇರೆಗೆ ನ.7ರಂದು ಕಾವ್ಯಾ ಮದುವೆಯಾಗಿದ್ದರು. ನ.20ರಂದು ಈಕೆ ಬ್ಯೂಟಿ ಪಾರ್ಲರ್ ಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಇದುವರೆಗೆ ಹಿಂತಿರುಗಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Click

https://newsnotout.com/2024/12/kananda-news-passport-verification-kannada-news-news/
https://newsnotout.com/2024/12/bjp-show-cause-notice-to-yathnal-kannada-news-vijayendra/

Related posts

ಮಂಗಳೂರು: ಬ್ಯಾಂಕ್ ದರೋಡೆಯ ತನಿಖೆ ವೇಳೆ ನಕಲಿ ನಂಬರ್ ಪ್ಲೇಟ್ ಗಳ ದಂಧೆ ಬಯಲಿಗೆ..! ಸಿಸಿಟಿವಿ ಪರಿಶೀಲನೆ ವೇಳೆ ನಕಲಿ ನಂಬರ್ ಪ್ಲೇಟ್ ​ನ ಹತ್ತಾರು ವಾಹನಗಳು ಪತ್ತೆ..!

ಕಾಣಿಯೂರು: ಮಕ್ಕಳಾಗಲಿಲ್ಲವೆಂದು ಮನನೊಂದು ಸಾವಿಗೆ ಶರಣಾದ ವ್ಯಕ್ತಿ, ಯಾರೂ ಇಲ್ಲದ ವೇಳೆ ಕೀಟನಾಶಕ  ಸೇವನೆ

ಬೆಳ್ಳಾರೆ ಜಲದುರ್ಗ ಲಯನ್ಸ್ ಕ್ಲಬ್‌ನಿಂದ ವನಮಹೋತ್ಸವ, ಡಾ.ಶಿವರಾಮ ಕಾರಂತ ಸರ್ಕಾರಿ ಪ್ರ.ದ.ಕಾಲೇಜು, ಎನ್‌ಎಸ್‌ಎಸ್ ಹಾಗೂ ರೋವರ್ಸ್ ರೇಂಜರ್ಸ್ ಘಟಕ ಸಹಭಾಗಿತ್ವ