ಕ್ರೈಂಸುಳ್ಯ

ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಸುಳ್ಯದ ಯುವ ಅಡಿಕೆ ವ್ಯಾಪಾರಿ ಚಿಕಿತ್ಸೆ ಫಲಿಸದೆ ಸಾವು, ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರು

ನ್ಯೂಸ್ ನಾಟೌಟ್: ಇತ್ತೀಚೆಗೆ ಆತ್ಮಹತ್ಯೆಗೆ ಪ್ರಯತ್ನಿಸಿ ಮಂಗಳೂರಿನ ಆಸ್ಪತ್ರೆಯೊಂದರ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಳ್ಯದ ಯುವ ಅಡಿಕೆ ವ್ಯಾಪಾರಿ ಕೋಲ್ಚಾರಿನ ಅಭಿಲಾಷ್ ಕೊಲ್ಲೆರಮೂಲೆ (29 ವರ್ಷ ) ಇದೀಗ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ.

ಅಭಿಲಾಷ್ ಸುಳ್ಯದ ಗಾಂಧಿನಗರದಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದರು. ಆಲೆಟ್ಟಿಯಲ್ಲಿ ಸಾಕಷ್ಟು ಕಾರ್ಯಕ್ರಮಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಇದೀಗ ಅವರ ನಿಧನದಿಂದ ಸ್ನೇಹಿತ ವರ್ಗ, ಕುಟುಂಬ ವರ್ಗ ಭಾರಿ ಆಘಾತಕ್ಕೆ ಒಳಗಾಗಿದ್ದಾರೆ. ಸಾಲದ ಸುಳಿಯೇ ಆತ್ಮಹತ್ಯೆಗೆ ಕಾರಣವಾಯಿತೇ ಅನ್ನುವ ಚರ್ಚೆ ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ.

Related posts

Challenging Star Darshan arrested: ದರ್ಶನ್ ಅರೆಸ್ಟ್ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ

ಕ್ರಿಕೆಟ್: ನೋ ಬಾಲ್’ ಸಿಗ್ನಲ್ ಪ್ರದರ್ಶಿಸಿದ್ದಕ್ಕಾಗಿ ಅಂಪೈರ್ ನನ್ನೇ ಹತ್ಯೆಗೈದ! ಗ್ರಾಮದಲ್ಲಿ ಉದ್ವಿಗ್ನತೆ!

ಸುಳ್ಯ:ಭಾರಿ ಮಳೆಗೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿ..!ನಡುರಸ್ತೆಗೆ ಬಿದ್ದು ಮಳೆಗೆ ಒದ್ದಾಡಿದ ಬೈಕ್ ಸವಾರ,ಸ್ಥಳದಲ್ಲಿ ವಾಗ್ವಾದ..!