ಕ್ರೀಡೆಕ್ರೀಡೆ/ಸಿನಿಮಾದೇಶ-ವಿದೇಶವೈರಲ್ ನ್ಯೂಸ್

ವಿರಾಟ್‌ ಕೊಹ್ಲಿ ತಿನ್ನುವ ಊಟದ ಅಕ್ಕಿಗೆ ಕೆಜಿಗೆ 500ರೂ..! ಇದು ತಯಾರಾಗುವುದಾದ್ರೂ ಹೇಗೆ..?

212

ನ್ಯೂಸ್ ನಾಟೌಟ್: ಭಾರತ ಕ್ರಿಕೆಟರ್ ವಿರಾಟ್‌ ಕೊಹ್ಲಿ ತಿನ್ನುವ ಅಕ್ಕಿಯ ಬೆಲೆಯ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದು, ಇದು ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ರನ್ ಮೆಷಿನ್ ಎಂದೇ ಖ್ಯಾತಿ ಪಡೆದ ವಿರಾಟ್ ಕೊಹ್ಲಿ ಫಿಟ್‌ ಆಗಿರಲು ಅವರು ಸೇವಿಸುವ ಆಹಾರವೂ ಕಾರಣವಾಗಿದೆ.

ಫಿಟ್ನೆಸ್‌ ಬಗ್ಗೆ ಹೆಚ್ಚು ಕಾಳಜಿ ವಹಿಸುವ ವಿರಾಟ್‌ ಕೊಹ್ಲಿ ಮೊಸರು, ಡೈರಿ ಉತ್ಪನ್ನಗಳು, ಗೋಧಿ ಹಿಟ್ಟಿನ ಚಪಾತಿಗಳನ್ನು ತಿನ್ನುವುದಿಲ್ಲ ಎಂದಿದ್ದಾರೆ.

ಕಾರ್ಬೋಹೈಡ್ರೇಟ್‌ ಹೆಚ್ಚಿರುವ ಯಾವ ಊಟವನ್ನೂ ವಿರಾಟ್‌ ಸೇವಿಸುವುದಿಲ್ಲ. ವಿರಾಟ್‌ ಕೊಹ್ಲಿ ಡಯಟ್‌ ನಲ್ಲಿ ಒಂದು ವಿಶೇಷ ಅಕ್ಕಿಯಿಂದ ತಯಾರಾಗುವ ಅನ್ನವನ್ನು ಸೇವಿಸುತ್ತಾರೆ ಎನ್ನಲಾಗಿದೆ. ಈ ಅನ್ನ ದೇಹಕ್ಕೆ ಹೆಚ್ಚು ಶಕ್ತಿ ನೀಡುತ್ತದೆ. ಈ ಅಕ್ಕಿ ಆಹಾರ ಸಂಸ್ಕರಣಾ ಘಟಕದಲ್ಲಿ ವಿಶೇಷ ರೀತಿಯಲ್ಲಿ ತಯಾರಾಗುತ್ತದೆ. ಗ್ಲುಟನ್ ಮುಕ್ತವಾಗಿರುವ ಅಕ್ಕಿಯ ಅನ್ನವನ್ನೇ ಕೊಹ್ಲಿ ತಿನ್ನುತ್ತಾರಂತೆ ಎನ್ನಲಾಗಿದೆ. ಕಡಿಮೆ ಕಾರ್ಬೋಹೈಡ್ರೇಟ್‌ ಹೊಂದಿರುವ ಈ ವಿಶೇಷ ಅಕ್ಕಿಯ ಬೆಲೆ ಕೆಜಿಗೆ ಸುಮಾರು 400 ರಿಂದ 500 ರೂ ಇದೆ ಎನ್ನಲಾಗಿದೆ.

Click

https://newsnotout.com/2024/11/guruprasad-kananda-news-lawyer-gajadeesh-kannada-news-video/
https://newsnotout.com/2024/11/bantwal-kannada-news-bike-and-bus-collision-hospitalized/
https://newsnotout.com/2024/11/duplicate-document-creation-and-waqf-issue-bjp/
https://newsnotout.com/2024/11/online-gaming-kannada-news-guruprasad-about-director-and-jaggesh/
https://newsnotout.com/2024/11/kannada-news-cctv-putage-kannada-news-crackers/
See also  ರಜನಿಕಾಂತ್ ಗೆ ದೇವಸ್ಥಾನ ಕಟ್ಟಿದ್ಯಾರು..? 250Kg ತೂಕದ ತಲೈವಾ ವಿಗ್ರಹವಿರುವ ದೇಗುಲ ಎಲ್ಲಿದೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget