ಕರಾವಳಿಕ್ರೈಂಮಂಗಳೂರು

ಜೋಕಾಲಿಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕಿ ಸಾವು..! ವಿಟ್ಲ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲು

ನ್ಯೂಸ್ ನಾಟೌಟ್: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಮಗುವಿಗೆ ಹಗ್ಗ ಸುತ್ತಿ ಪ್ರಾಣ ಕಳೆದುಕೊಂಡ ಘಟನೆಯೊಂದು ಬಂಟ್ವಾಳ ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ.8 ರವಿವಾರ ಸಂಜೆ ನಡೆದಿದೆ.

ಬುಡೋಳಿ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಶೇರಾ ಶಾಲೆಯಲ್ಲಿ 3ನೇ ತರಗತಿಯ ವಿದ್ಯಾರ್ಥಿನಿ. ಈಕೆ ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದುಕೊಂಡಿದೆ ಎನ್ನಲಾಗಿದೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Click

https://newsnotout.com/2024/12/uppinangady-nekkilady-kannada-news-ambulance-hits-home-ground/
https://newsnotout.com/2024/12/toilet-issue-kannada-news-rented-people-9-dna-test-viral-news/
https://newsnotout.com/2024/12/kananda-news-bomb-viral-news-viral-news-police/

Related posts

ಸ್ವಚ್ಚತೆ ಕೊರತೆ ಹಿನ್ನಲೆ:ಬೀಚ್ ನಲ್ಲಿದ್ದ ಫಾಸ್ಟ್ ಫುಡ್ ಅಂಗಡಿಗಳ ಎತ್ತಂಗಡಿ

ಆರೋಗ್ಯ ಸ್ಥಿರ, ಸಿಟಿ ಸ್ಕ್ಯಾನ್‌ ಕೂಡ ನಾರ್ಮಲ್‌, ಆದ್ರೂ ಡಿಸ್ಚಾರ್ಜ್‌ ಆಗೊಲ್ಲ ಅಂತಾಳೆ ಚೈತ್ರಾ ಕುಂದಾಪುರ! ಚೈತ್ರಾ ಕುಂದಾಪುರ ಹೈಡ್ರಾಮಾಕ್ಕೆ ಕಾರಣವೇನು?

ವಿದೇಶ ಪ್ರಯಾಣ: ಟಿ.ಎಂ. ಶಾಝ್ ತೆಕ್ಕಿಲ್ ಗೆ ಬೀಳ್ಕೊಡುಗೆ ಸಮಾರಂಭ